Kannada KPSC KAS Mock Test | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡ ಸಾಮಾನ್ಯ ಜ್ಞಾನ – 04

ನಮ್ಮ Kerdl.in ವೆಬ್‌ಸೈಟ್‌ಗೆ ಮರಳಿ ಸ್ವಾಗತ, ಕೆ‌ಪಿ‌ಎಸ್‌ಸಿ, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಕನ್ನಡ ಪರೀಕ್ಷೆಗಳಿಗೆ ಸಿದ್ಧತೆಗಾಗಿ ಈ ಕ್ವಿಜ್ ಪೋಸ್ಟ್ ಅನ್ನು ರಚಿಸಲಾಗಿದೆ. ಅಭ್ಯರ್ಥಿಗಳು ಪ್ರಶ್ನೆಗಳ ಸ್ವರೂಪವನ್ನು ಅರಿತುಕೊಳ್ಳಬಹುದು, ತಮ್ಮ ಪ್ರಗತಿಯನ್ನು ಪರಿಶೀಲಿಸಬಹುದು ಮತ್ತು ಉತ್ತಮವಾಗಿ ಸಿದ್ಧರಾಗಬಹುದು.

Welcome back to our website Kerdl.in, this Mock test, Quiz is created for preparation for competitive Kannada exams like KPSC, KAS etc. Candidates can know the type of questions that may appear in exams, check their progress and prepare.

ಪ್ರಶ್ನೆಗಳನ್ನು ಪರಿಶೀಲಿಸಿ ಸೂಕ್ತವಾದ ಉತ್ತರಗಳನ್ನು ಒದಗಿಸಿ. ಪ್ರಶ್ನೆಗಳಿಗೆ ಉತ್ತರಿಸಿದ ನಂತರ Finish ಅನ್ನು ಒತ್ತಿ ನಿಮ್ಮ ಅಂಕವನ್ನು ತಿಳಿದುಕೊಳ್ಳಿ. ಪ್ರಶ್ನೆಗಳನ್ನು ಮತ್ತೆ ಉತ್ತರಿಸಲು ವೆಬ್ಸೈಟ್ ಅನ್ನು ರೀಲೋಡ್ (Reload) ಮಾಡಿ.

Kannada KPSC KAS Mock Test – 04

Results

-

#1. ಗುಡವಿ ಪಕ್ಷಿಧಾಮ ಎಲ್ಲಿ ಕಂಡುಬರುತ್ತದೆ ?

#2. ಮೊಟ್ಟ ಮೊದಲ ಬಾರಿಗೆ ಕಂಡು ಹಿಡಿದ ವಿಟಮಿನ್ ಯಾವುದು ?

#3. ಕರ್ನಾಟಕದ ಈ ಕೆಳಗಿನ ಯಾವ ಸ್ಥಳದಲ್ಲಿ ರಂಗನತಿಟ್ಟು ಪಕ್ಷಿಧಾಮ ಕಂಡು ಬರುತ್ತದೆ ?

#4. ಸಂವಿಧಾನದ ಎಷ್ಟನೇ ಭಾಗವು ಮೂಲಭೂತ ಹಕ್ಕುಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡುತ್ತದೆ ?

#5. ಸಂವಿಧಾನದ ಯಾವ ಭಾಗದಲ್ಲಿ ಪೌರತ್ವದ ಕುರಿತು ವಿವರಣೆ ನೀಡಲಾಗಿದೆ ?

#6. ಸರೀಸೃಪಗಳಲ್ಲಿ ಕಂಡು ಬರುವ ಒಟ್ಟು ಹೃದಯ ಕೋಣೆಗಳ ಸಂಖ್ಯೆ ಎಷ್ಟು ?

#7. ಮಾನವನ ದೇಹದಲ್ಲಿ ಕಂಡು ಬರುವ ಒಟ್ಟು ಮೂಳೆಗಳ ಸಂಖ್ಯೆ ಎಷ್ಟು ?

#8. ಭಾರತದ ಈ ಕೆಳಗಿನ ಯಾವ ರಾಜ್ಯದಲ್ಲಿ ಜೋಗಿಮಟ್ಟಿ ವನ್ಯಜೀವಿ ಧಾಮ ಕಂಡು ಬರುತ್ತದೆ ?

#9. ಈ ಕೆಳಗಿನವುಗಳಲ್ಲಿ ಯಾವುದು ಅನುವಂಶೀಯವಾಗಿ ಕಂಡು ಬರುವ ರೋಗವಾಗಿದೆ ?

#10. ಸೂರ್ಯನ ಬೆಳಕು ಭೂಮಿಯನ್ನು ತಲುಪುವ ಅವಧಿ ಎಷ್ಟು ?

#11. 16 ನೇ ಹಣಕಾಸು ಆಯೋಗದ ನೂತನ ಅಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡಲಾಗಿದೆ ?

#12. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದ ದೇಶದ ಮೊದಲ ಕೇಂದ್ರಾಡಳಿತ ಪ್ರದೇಶ ಯಾವುದು ?

#13. 2024 ರ ಬ್ರಿಕ್ಸ್ ದೇಶಗಳ ಅಧ್ಯಕ್ಷತೆಯನ್ನು ವಹಿಸಿಕೊಂಡ ದೇಶ ಯಾವುದು ?

#14. ಮೈಸೂರು ಸಂಸ್ಥಾನವು ಸಹಾಯಕ ಸೈನ್ಯ ಪದ್ಧತಿಯನ್ನು ಒಪ್ಪಿಕೊಂಡ ವರ್ಷ ?

#15. ಸಹಕಾರ ಸಂಬಂಧಗಳಿಗಾಗಿ ಯಾವ ಸಂಸ್ಥೆಯು ಕೇಂದ್ರೀಯ ತನಿಖಾ ಸಂಸ್ಥೆ (CBI) ಯೊಂದಿಗೆ ವರ್ಕಿಂಗ್ ಅರೇಂಜ್‌ಮೆಂಟ್‌ಗೆ ಸಹಿ ಹಾಕಿದೆ?

Finish

ಇದನ್ನು ಸಹ ಓದಿ: Kannada KPSC KAS Mock Test | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡ ಸಾಮಾನ್ಯ ಜ್ಞಾನ – 03

Join Telegram Channel for Update

ಉಪಸಂಹಾರ 

ನೀವು ಈ ಪೋಸ್ಟ್ ಅನ್ನು ಇಷ್ಟಪಟ್ಟಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಈ ಪರೀಕ್ಷೆಯಲ್ಲಿ ನೀವು ಎಷ್ಟು ಅಂಕಗಳನ್ನು ಪಡೆದಿದ್ದೀರಿ ಎಂದು ನಮಗೆ ತಿಳಿಸಿ.

Share your love

Leave a Reply

Your email address will not be published. Required fields are marked *