Kannada KPSC KAS Mock Test | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡ ಸಾಮಾನ್ಯ ಜ್ಞಾನ – 05

ನಮ್ಮ Kerdl.in ವೆಬ್‌ಸೈಟ್‌ಗೆ ಮರಳಿ ಸ್ವಾಗತ, ಕೆ‌ಪಿ‌ಎಸ್‌ಸಿ, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಕನ್ನಡ ಪರೀಕ್ಷೆಗಳಿಗೆ ಸಿದ್ಧತೆಗಾಗಿ ಈ ಕ್ವಿಜ್ ಪೋಸ್ಟ್ ಅನ್ನು ರಚಿಸಲಾಗಿದೆ. ಅಭ್ಯರ್ಥಿಗಳು ಪ್ರಶ್ನೆಗಳ ಸ್ವರೂಪವನ್ನು ಅರಿತುಕೊಳ್ಳಬಹುದು, ತಮ್ಮ ಪ್ರಗತಿಯನ್ನು ಪರಿಶೀಲಿಸಬಹುದು ಮತ್ತು ಉತ್ತಮವಾಗಿ ಸಿದ್ಧರಾಗಬಹುದು.

Welcome back to our website Kerdl.in, this Mock test, Quiz is created for preparation for competitive Kannada exams like KPSC, KAS etc. Candidates can know the type of questions that may appear in exams, check their progress and prepare.

ಪ್ರಶ್ನೆಗಳನ್ನು ಪರಿಶೀಲಿಸಿ ಸೂಕ್ತವಾದ ಉತ್ತರಗಳನ್ನು ಒದಗಿಸಿ. ಪ್ರಶ್ನೆಗಳಿಗೆ ಉತ್ತರಿಸಿದ ನಂತರ Finish ಅನ್ನು ಒತ್ತಿ ನಿಮ್ಮ ಅಂಕವನ್ನು ತಿಳಿದುಕೊಳ್ಳಿ. ಪ್ರಶ್ನೆಗಳನ್ನು ಮತ್ತೆ ಉತ್ತರಿಸಲು ವೆಬ್ಸೈಟ್ ಅನ್ನು ರೀಲೋಡ್ (Reload) ಮಾಡಿ.

Kannada KPSC KAS Mock Test – 05

Results

-

#1. ಅವಸಾನದ ಅಂಚಿನಲ್ಲಿರುವ ಪ್ರಾಣಿ ಮತ್ತು ಸಸ್ಯವನ್ನು ಗುರುತಿಸಿ ಪ್ರಕಟಿಸುವ ಪುಸ್ತಕ ಯಾವುದು ?

#2. ಈ ಕೆಳಗಿನ ಯಾವ ಸಾಹಿತಿಗೆ " ಬಕುಳದ ಹೂವುಗಳು " ಎಂಬ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗಿದೆ ?

#3. ಈ ಕೆಳಗಿನವರಲ್ಲಿ ಯಾರನ್ನು ಕನ್ನಡದ ಶೇಕ್ಸ್ ಪಿಯರ್ ಎಂದು ಕರೆಯುತ್ತಾರೆ ?

#4. ಡಾ. ಎಪಿಜೆ ಅಬ್ದುಲ್ ಕಲಾಂ ಅವರು ದೇಶದ ಎಷ್ಟನೇ ರಾಷ್ಟ್ರಪತಿಗಳಾಗಿ ಅಧಿಕಾರ ನಿರ್ವಹಿಸಿದ್ದರು ?

#5. ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಮೂಲಕ ಈ ಕೆಳಗಿನ ಯಾವ ರಾಜ್ಯಕ್ಕೆ ಸಂಬಂಧಿಸಿದ್ದಾರೆ ?

#6. ರಾಷ್ಟ್ರಪತಿಗಳ ಪ್ರಸ್ತುತ ವೇತನ ಎಷ್ಟು ?

#7. ಇತ್ತೀಚಿಗೆ ಈ ಕೆಳಗಿನವರಲ್ಲಿ ಯಾರನ್ನು " ( KERC ) Karnataka Electricity Regulatory Commission " ನ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ?

#8. ಭಾರತದ ಅತಿದೊಡ್ಡ ಎಲೆಕ್ಟ್ರಾನಿಕ್ ವೆಹಿಕಲ್ ವಾಹನ ಚಾರ್ಜಿಂಗ್ ಸ್ಟೇಷನ್ ಎಲ್ಲಿ ಕಂಡು ಬರುತ್ತದೆ ?

#9. ಭಾರತದಲ್ಲಿ ಅತಿ ಹೆಚ್ಚು ರೇಷ್ಮೆಯನ್ನು ಉತ್ಪಾದಿಸುವ ಜಿಲ್ಲೆ ಯಾವುದು ?

#10. ಕೆಳಗಿನವರಲ್ಲಿ ಯಾರು " ಪ್ರಧಾನ ಮಂತ್ರಿ ವಯ ವಂದನಾ ಯೋಜನೆ " ಯ ಫಲಾನುಭವಿಗಳಾಗಿರುತ್ತಾರೆ ?

#11. ಪ್ರತಿಭಾ ದೇವಿ ಸಿಂಗ್ ಪಾಟೀಲ್ ಅವರು ದೇಶದ ಎಷ್ಟನೇ ರಾಷ್ಟ್ರಪತಿಗಳಾಗಿ ಅಧಿಕಾರ ನಿರ್ವಹಿಸಿದ್ದರು ?

#12. ಅಂತರಾಷ್ಟ್ರೀಯ ಮಾರಭೂಮಿ ವರ್ಷ ?

#13. ಇತ್ತೀಚಿಗೆ ಈ ಕೆಳಗಿನವರಲ್ಲಿ ಯಾರನ್ನು " ಕರ್ನಾಟಕ ರಾಜ್ಯದ ಮೃಗಾಲಯ ಪ್ರಾಧಿಕಾರದ ನೂತನ ರಾಯಬಾರಿ " ಯನ್ನಾಗಿ ನೇಮಕ ಮಾಡಲಾಗಿದೆ ?

#14. ಸಂವಿಧಾನದ 66 ನೇ ವಿಧಿಯು ಈ ಕೆಳಗಿನ ಯಾವ ವಿಷಯದ ಬಗ್ಗೆ ಮಾಹಿತಿ ನೀಡುತ್ತದೆ ?

#15. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಈ ಕೆಳಗಿನ ಯಾವ ದಿನಾಂಕದಂದು ಪ್ರತಿ ವರ್ಷ " ಅಂತರರಾಷ್ಟ್ರೀಯ ಚಂದ್ರ ದಿನ " ವನ್ನು ಆಚರಿಸುತ್ತದೆ ?

Finish

ಇದನ್ನು ಸಹ ಓದಿ: Kannada KPSC KAS Mock Test | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡ ಸಾಮಾನ್ಯ ಜ್ಞಾನ – 03

Join Telegram Channel for Update

ಉಪಸಂಹಾರ 

ನೀವು ಈ ಪೋಸ್ಟ್ ಅನ್ನು ಇಷ್ಟಪಟ್ಟಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಈ ಪರೀಕ್ಷೆಯಲ್ಲಿ ನೀವು ಎಷ್ಟು ಅಂಕಗಳನ್ನು ಪಡೆದಿದ್ದೀರಿ ಎಂದು ನಮಗೆ ತಿಳಿಸಿ.

Share your love

Leave a Reply

Your email address will not be published. Required fields are marked *