Kannada KPSC KAS Mock Test | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡ ಸಾಮಾನ್ಯ ಜ್ಞಾನ – 13

ನಮ್ಮ Kerdl.in ವೆಬ್‌ಸೈಟ್‌ಗೆ ಮರಳಿ ಸ್ವಾಗತ, ಕೆ‌ಪಿ‌ಎಸ್‌ಸಿ, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಕನ್ನಡ ಪರೀಕ್ಷೆಗಳಿಗೆ ಸಿದ್ಧತೆಗಾಗಿ ಈ ಕ್ವಿಜ್ ಪೋಸ್ಟ್ ಅನ್ನು ರಚಿಸಲಾಗಿದೆ. ಅಭ್ಯರ್ಥಿಗಳು ಪ್ರಶ್ನೆಗಳ ಸ್ವರೂಪವನ್ನು ಅರಿತುಕೊಳ್ಳಬಹುದು, ತಮ್ಮ ಪ್ರಗತಿಯನ್ನು ಪರಿಶೀಲಿಸಬಹುದು ಮತ್ತು ಉತ್ತಮವಾಗಿ ಸಿದ್ಧರಾಗಬಹುದು.

Welcome back to our website Kerdl.in, this Mock test, Quiz is created for preparation for competitive Kannada exams like KPSC, KAS, PDO and VA etc. Candidates can know the type of questions that may appear in exams, check their progress and prepare.

ಪ್ರಶ್ನೆಗಳನ್ನು ಪರಿಶೀಲಿಸಿ ಸೂಕ್ತವಾದ ಉತ್ತರಗಳನ್ನು ಒದಗಿಸಿ. ಪ್ರಶ್ನೆಗಳಿಗೆ ಉತ್ತರಿಸಿದ ನಂತರ Finish ಅನ್ನು ಒತ್ತಿ ನಿಮ್ಮ ಅಂಕವನ್ನು ತಿಳಿದುಕೊಳ್ಳಿ. ಪ್ರಶ್ನೆಗಳನ್ನು ಮತ್ತೆ ಉತ್ತರಿಸಲು ವೆಬ್ಸೈಟ್ ಅನ್ನು ರೀಲೋಡ್ (Reload) ಮಾಡಿ.

Kannada KPSC KAS Mock Test – 13

Results

-

#1. ಉಪರಾಷ್ಟ್ರಪತಿ ಅವರು ಯಾವ ಸಭೆಯ ಅಧ್ಯಕ್ಷರಾಗಿರುತ್ತಾರೆ?

#2. ಪ್ರತಿ ವರ್ಷ ಭಾರತದಲ್ಲಿ ಜೂನ್‌ 29 ಅನ್ನು ಯಾವ ದಿನವನ್ನಾಗಿ ಆಚರಿಸಲಾಗುತ್ತದೆ?

#3. ಭಾರತದಲ್ಲಿ ಕುಟುಂಬ ಕಲ್ಯಾಣ ಯೋಜನೆ ಯಾವಾಗ ಜಾರಿಗೆ ಬಂದಿತು?

#4. ಲೋಕಟಾಕ್ ಸರೋವರ ಯಾವ ರಾಜ್ಯದಲ್ಲಿ ಕಂಡು ಬರುತ್ತದೆ?

#5. ಇಂದ್ರಾಮತಿ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿ ಕಂಡು ಬರುತ್ತದೆ?

#6. ವಾಷಿಂಗ್ ಸೋಡಾದ ರಾಸಾಯನಿಕ ಹೆಸರೇನು?

#7. ವಿಜಯನಗರ ಸಾಮ್ರಾಜ್ಯದ ಕುರಿತು ಇದು ಎಂದು ಮರೆಯಲಾಗದ ಸಾಮ್ರಾಜ್ಯ ಎಂಬ ಪುಸ್ತಕವನ್ನು ಬರೆದವರು ಯಾರು?

#8. ಕೌಮಿ ತರಾನಾ ಇದು ಯಾವ ದೇಶದ ರಾಷ್ಟ್ರಗೀತೆಯಾಗಿದೆ?

#9. ರಾಜ್ಯಸಭೆಗೆ ಸ್ಪರ್ಧಿಸಲು ಕನಿಷ್ಟ ಎಷ್ಟು ವರ್ಷಗಳಾಗಿರಬೇಕ?

#10. ಭಾರತದ ಅತಿ ದೊಡ್ಡ ರಾಷ್ಟ್ರೀಯ ಉದ್ಯಾನವನ ಯಾವುದು?

#11. ಕಬ್ಬಿಣ ತುಕ್ಕು ಹಿಡಿದಾಗ ಅದು _________

#12. ವಿಟಮಿನ್ A ಯಾವುದರಲ್ಲಿ ಅಧಿಕವಾಗಿರುತ್ತದೆ?

#13. ವಿಶ್ವ ಓಝೋನ್‌ ದಿನವನ್ನು ಯಾವಾಗ ಆಚರಿಸಲಾಗುತ್ತದೆ?

#14. ರಸಾಯನಶಾಸ್ತ್ರದಲ್ಲಿ ಪ್ರಥಮ ಬಾರಿಗೆ ನೊಬೆಲ್‌ ಪ್ರಶಸ್ತಿ ಪಡೆದ ಭಾರತೀಯ ಯಾರ?

#15. ಭಾರತದಿಂದ ಹಾರಿಬಿಟ್ಟ ಪ್ರಥಮ ಉಪಗ್ರಹ ಯಾವುದು?

#16. ಭಾರತದ ಅತ್ಯಂತ ಚಿಕ್ಕದಾದ ರಾಷ್ಟ್ರೀಯ ಉದ್ಯಾನವನ ಯಾವುದು?

#17. ಕರ್ನಾಟಕ ಸಭಾ ಎಷ್ಟರಲ್ಲಿ ಸ್ಥಾಪನೆ ಆಯಿತು?

#18. ಬಿ ಸಿ ರಾಯ್ ಪ್ರಶಸ್ತಿ ಯನ್ನು ಯಾವ ಕ್ಷೇತ್ರದಲ್ಲಿನ ಸಾಧನೆಗಾಗಿ ನೀಡಲಾಗುತ್ತದೆ?

#19. ಕರ್ನಾಟಕದ ಅತ್ಯಂತ ಚಿಕ್ಕ ರಾಷ್ಟ್ರ್ಯಿಯ ಉದ್ಯಾನವನ ಯಾವುದು?

#20. ಭೂಪಾಲ್‌ ಅನಿಲ ದುರಂತ ಎಷ್ಟರಲ್ಲಿ ನಡೆಯಿತು?

Finish

ಇದನ್ನು ಸಹ ಓದಿ:

Join Telegram Channel for Update

ಉಪಸಂಹಾರ 

ನೀವು ಈ ಪೋಸ್ಟ್ ಅನ್ನು ಇಷ್ಟಪಟ್ಟಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಈ ಪರೀಕ್ಷೆಯಲ್ಲಿ ನೀವು ಎಷ್ಟು ಅಂಕಗಳನ್ನು ಪಡೆದಿದ್ದೀರಿ ಎಂದು ನಮಗೆ ತಿಳಿಸಿ.

Share your love

Leave a Reply

Your email address will not be published. Required fields are marked *