Kannada KPSC KAS Mock Test | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡ ಸಾಮಾನ್ಯ ಜ್ಞಾನ – 15

ನಮ್ಮ Kerdl.in ವೆಬ್‌ಸೈಟ್‌ಗೆ ಮರಳಿ ಸ್ವಾಗತ, ಕೆ‌ಪಿ‌ಎಸ್‌ಸಿ, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಕನ್ನಡ ಪರೀಕ್ಷೆಗಳಿಗೆ ಸಿದ್ಧತೆಗಾಗಿ ಈ ಕ್ವಿಜ್ ಪೋಸ್ಟ್ ಅನ್ನು ರಚಿಸಲಾಗಿದೆ. ಅಭ್ಯರ್ಥಿಗಳು ಪ್ರಶ್ನೆಗಳ ಸ್ವರೂಪವನ್ನು ಅರಿತುಕೊಳ್ಳಬಹುದು, ತಮ್ಮ ಪ್ರಗತಿಯನ್ನು ಪರಿಶೀಲಿಸಬಹುದು ಮತ್ತು ಉತ್ತಮವಾಗಿ ಸಿದ್ಧರಾಗಬಹುದು.

Welcome back to our website Kerdl.in, this Mock test, Quiz is created for preparation for competitive Kannada exams like KPSC, KAS, PDO and VA etc. Candidates can know the type of questions that may appear in exams, check their progress and prepare.

ಪ್ರಶ್ನೆಗಳನ್ನು ಪರಿಶೀಲಿಸಿ ಸೂಕ್ತವಾದ ಉತ್ತರಗಳನ್ನು ಒದಗಿಸಿ. ಪ್ರಶ್ನೆಗಳಿಗೆ ಉತ್ತರಿಸಿದ ನಂತರ Finish ಅನ್ನು ಒತ್ತಿ ನಿಮ್ಮ ಅಂಕವನ್ನು ತಿಳಿದುಕೊಳ್ಳಿ. ಪ್ರಶ್ನೆಗಳನ್ನು ಮತ್ತೆ ಉತ್ತರಿಸಲು ವೆಬ್ಸೈಟ್ ಅನ್ನು ರೀಲೋಡ್ (Reload) ಮಾಡಿ.

Kannada KPSC KAS Mock Test – 15

Results

-

#1. ಮಹಮ್ಮದ್ ಅಲಿ ಜಿನ್ನಾ ಅವರನ್ನು ಹಿಂದೂ-ಮುಸ್ಲಿಂ ಏಕತೆಯ ರಾಯಭಾರಿ ಎಂದು ಕರೆದವರು ಯಾರು ?

#2. ಜೈನ ಧರ್ಮದ ಮೊದಲನೇ ತೀರ್ಥಂಕರ ಯಾರು ?

#3. ಈ ಕೆಳಗಿನವುಗಳಲ್ಲಿ ಗುಂಪಿಗೆ ಸೇರದ ಪದವನ್ನು ಗುರುತಿಸಿ ?

#4. 2024 ರ ಬ್ರಿಕ್ಸ್ ದೇಶಗಳ ಅಧ್ಯಕ್ಷತೆಯನ್ನು ವಹಿಸಿಕೊಂಡ ದೇಶ ಯಾವುದು ?

#5. ಗುಲಾಮ ಗಿರಿ ಪುಸ್ತಕದ ಕರ್ತೃ ಯಾರು ?

#6. ಹೇಬಿಯಸ್ ಕಾರ್ಪಸ್ ಭಾರತದ ಸಂವಿಧಾನದ ಯಾವ ಭಾಗಕ್ಕೆ ಸಂಬಂಧಿಸಿದೆ ?

#7. ಒಟ್ಟು ಉಪನಿಷತ್ ಗಳ ಸಂಖ್ಯೆ ಎಷ್ಟು ?

#8. ರಾಷ್ಟ್ರಕೂಟರ ಅರಸ ಅಮೋಘ ವರ್ಷ ನೃಪತುಂಗನ ಆಸ್ಥಾನಕ್ಕೆ ಭೇಟಿ ನೀಡಿದ ಅರಬ್ ಪ್ರವಾಸಿಗ್ ಯಾರು ?

#9. ವಿಜಯನಗರ ಆಡಳಿತದಲ್ಲಿ " ಅಟ್ಟಿವಣಿ" ಅಧಿಕಾರಿಯು ಯಾವ ಇಲಾಖೆಯ ಮುಖ್ಯಸ್ಥರಾಗಿದ್ದರು ?

#10. ದಕ್ಷಿಣ ಭಾರತದ ತಾಜಮಹಲ್ ಎಲ್ಲಿ ಕಂಡು ಬರುತ್ತದೆ ?

#11. ಬಾದಾಮಿ ಚಾಲುಕ್ಯರ ದೊರೆ ಇಮ್ಮಡಿ ಪುಲಕೇಶಿ ಯಿಂದ ಸೋಲಲ್ಪಟ್ಟ ಪಲ್ಲವ ಅರಸ ಯಾರು ?

#12. ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ & ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ಎಲ್ಲಿ ಕಂಡುಬರುತ್ತದೆ ?

#13. ರಾಜಾರಾಮ್ ಮೋಹನ್ ರಾಯ್ ಅವರು ಕೋಲ್ಕತ್ತಾದಲ್ಲಿ ಆತ್ಮೀಯ ಸಭೆಯನ್ನು ಸ್ಥಾಪಿಸಿದ ವರ್ಷ ?

#14. ಈ ಕೆಳಗಿನವುಗಳಲ್ಲಿ ಯಾವುದು ನಿರಂತರ ಮಾರುತವಲ್ಲ ?

#15. ಹವಾಮಾನದ ಅಧ್ಯಯನವನ್ನು ಏನೆಂದು ಕರೆಯುತ್ತಾರೆ ?

#16. ವಿಟಮಿನ್ ಸಿ ರಾಸಾಯನಿಕ ಹೆಸರು ?

#17. 16 ನೇ ಹಣಕಾಸು ಆಯೋಗದ ನೂತನ ಅಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡಲಾಗಿದೆ ?

#18. ಇತ್ತೀಚಿಗೆ ಸುದ್ದಿಯಲ್ಲಿದ್ದ ಭಾರತದ ಶ್ರೀಜಾ ಅಕುಲಾ ಅವರು ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?

#19. ಮೈಸೂರಿನಲ್ಲಿ ಇಂಡಿಯನ್ ಪಿನಲ್ ಕೊಡ್ & ಕೋಡ್ ಆಫ್ ಕ್ರಿಮಿನಲ್ ಪ್ರೋಸಿಜರ್ ಗಳನ್ನು ಜಾರಿಗೊಳಿಸಿದ ಕಮಿಷನರ್ ಯಾರು ?

#20. ಭಾರತದ ಈ ಕೆಳಗಿನ ಯಾವ ರಾಜ್ಯದಲ್ಲಿ ಜೋಗಿಮಟ್ಟಿ ವನ್ಯಜೀವಿ ಧಾಮ ಕಂಡು ಬರುತ್ತದೆ ?

Finish

ಇದನ್ನು ಸಹ ಓದಿ:

Join Telegram Channel for Update

ಉಪಸಂಹಾರ 

ನೀವು ಈ ಪೋಸ್ಟ್ ಅನ್ನು ಇಷ್ಟಪಟ್ಟಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ಈ ಪರೀಕ್ಷೆಯಲ್ಲಿ ನೀವು ಎಷ್ಟು ಅಂಕಗಳನ್ನು ಪಡೆದಿದ್ದೀರಿ ಎಂದು ನಮಗೆ ತಿಳಿಸಿ.

Share your love

Leave a Reply

Your email address will not be published. Required fields are marked *